Categories: ರಾಜ್ಯ

ಕೋವಿಡ್‌ ಹಗರಣ ಸಂಬಂಧ ಸಂಸದ ಸಿ.ಎನ್.ಮಂಜುನಾಥ್‌ ಪ್ರತಿಕ್ರಿಯೆ

ಮಂಡ್ಯ: ನಾನು ಕೋವಿಡ್‌ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್‌ ಹೇಳಿದ್ದಾರೆ.

ಕೋವಿಡ್‌ ಹಗರಣ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋವಿಡ್-19 ಸಮಿತಿಯ ಮುಖ್ಯಸ್ಥನಲ್ಲ. ಆ ಸಮಿತಿಗೆ ಒಬ್ಬ ಸಲಹೆಗಾರ ಅಷ್ಟೆ. ನಾನು ಸಲಹೆಗಾರನಾಗಿ ಅಭಿಪ್ರಾಯ ಕೊಡುತ್ತಿದ್ದೆ ಅಷ್ಟೇ. ಈ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ನಿಮ್ಮ ವಿರುದ್ಧ ಬೆಡ್ ಖರೀದಿ ಬಗ್ಗೆ ಆರೋಪಗಳು ಕೇಳಿಬಂದಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಸಮಿತಿಯಲ್ಲಿ ಅನೇಕ ತಜ್ಞರು ಹಾಗೂ ಇಲಾಖೆಗಳಿವೆ. ಹಾಗೇಯೇ ಅದು ಮೆಡಿಕಲ್‌ ಎಮರ್ಜೆನ್ಸಿ. ಪ್ರಪಂಚದಾದ್ಯಂತ ತುರ್ತು ಪರಿಸ್ಥಿತಿ ಇದ್ದ ಕಾರಣ ನಮ್ಮನ್ನು ಸ್ಪೆಷಲಿಸ್ಟ್‌ ಆಗಿ ನೇಮಕ ಮಾಡಿಕೊಂಡಿದ್ದರು ಅಷ್ಟೇ. ನಮಗೆ ನೇರ ಆಡಳಿತವಿರಲಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

7 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

7 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

7 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

7 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

7 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

7 hours ago