72.25 quintals of Annabhagya rice being transported illegally seized
ಬೆಂಗಳೂರು: ಬಡವರ ಹೊಟ್ಟೆ ತುಂಬಿಸಬೇಕಾದ ಅನ್ನಭಾಗ್ಯ ಅಕ್ಕಿ ಕಾಳಸಂತೆಗೆ! ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಹಾರ ಇಲಾಖೆ ನಡೆಸಿದ ದಾಳಿಗಳಲ್ಲಿ ಒಂದೇ ತಿಂಗಳಲ್ಲಿ 8 ಕೋಟಿ 80 ಲಕ್ಷ ರೂಪಾಯಿ ಮೌಲ್ಯದ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ.
ಒಟ್ಟು 32,384 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಅಕ್ರಮ ಮಾರಾಟ ಹಾಗೂ ಸಾಗಣೆ ಪ್ರಕರಣಗಳಿಗೆ ಸಂಬಂಧಿಸಿ 266 ಜನರನ್ನು ಬಂಧಿಸಲಾಗಿದೆ.
ಕಾರ್ಯಾಚರಣೆಯಲ್ಲಿ 220 ವಾಹನಗಳು, 1,817 ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ 14,258 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಕೂಡ ಜಪ್ತಿಯಾಗಿದೆ. ಆಹಾರ ಇಲಾಖೆಯ ಈ ಕಾರ್ಯಾಚರಣೆ ಕಾಳಸಂತೆ ದಂಧೆಗೆ ಬಿಸಿ ಮುಟ್ಟಿಸಿದೆ.
ರಾಜಕೀಯ ಮುತ್ಸದ್ದಿ, ದೇಶದ ಪ್ರಥಮ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂರವರ ಹುಟ್ಟುಹಬ್ಬವನ್ನು ಮಕ್ಕಳ ದಿನಾಚರಣೆಯ ಹೆಸರಿನಲ್ಲಿ ಶನಿವಾರ…
ಸ್ವಚ್ಛತಾ ಪಟ್ಟಿಯಲ್ಲಿ ರಾಜ್ಯದಲ್ಲಿ ಮೈಸೂರು ಮಕುಟ ಧರಿಸಿರುವುದು ಹೆಮ್ಮೆಯ ಸಂಗತಿಯಾದರೂ ಶೇ.೯೦ಕ್ಕೂ ಹೆಚ್ಚು ನಗರಗಳಲ್ಲಿ ಇಂದಿಗೂ ಕಸದ ನಿರ್ವಹಣೆ ಸಮರ್ಪಕವಾಗಿಲ್ಲದಿರುವುದು…
ಪ್ರಧಾನ ಮಂತ್ರಿ ಮೋದಿ ಅವರು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲಿನ ಗುಲಾಬಿ ಮಾರ್ಗದ ಉದ್ಘಾಟನೆ ಹಾಗೂ ಮೈಸೂರಿನ ಚಾಮುಂಡಿ ಬೆಟ್ಟದ…
ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆ ಎಂ.ಕೆ. ಸವಿತಾ ಅವರ ಕಾರ್ಯವೈಖರಿ ಹಾಗೂ ಕರ್ತವ್ಯನಿಷ್ಠೆ ಸಹಜವಾಗಿ ನಗರವಾಸಿಗಳ ಗಮನಸೆಳೆದಿದೆ. ಅಧಿಕಾರಿಯೊಬ್ಬರು ತಮ್ಮ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಅವರ ವಾರದ ಅಂಕಣ ನಾಲ್ಕು ಸುಪ್ರೀಂ ಕೋರ್ಟ್ ಪೀಠಗಳ ಸ್ಥಾಪನೆಗೆ ಕಾನೂನು ಆಯೋಗದ ಶಿಫಾರಸ್ಸು …
ಕೆ.ಬಿ.ರಮೇಶನಾಯಕ ಎರಡು ವರ್ಷಗಳ ಅವಧಿ ಪೂರೈಸಿರುವ ಅಯೂಬ್ ಖಾನ್, ಡಾ.ಪುಷ್ಪ ಅಮರನಾಥ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ…