Dharmasthala Case No Acts Should Tarnish the culture of dharmasthala temple
ಬೆಂಗಳೂರು: ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಬಳಸುವುದಕ್ಕೆ ಕಡಿವಾಣ ಹಾಕಲು ಹೊಸ ಮೊಬೈಲ್ ಆ್ಯಪ್ ತರಲು ಯೋಜಿಸಲಾಗಿದೆ. ಮೂರು ತಿಂಗಳಲ್ಲಿ ಆ್ಯಪ್ ಬಿಡುಗಡೆ ಮಾಡುವುದಾಗಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ದೊಡ್ಡ ಪ್ರಮಾಣದಲ್ಲಿ ಖರೀದಿಸುವ ಎಣ್ಣೆ ಎಷ್ಟು ಬಳಕೆಯಾಗುತ್ತಿದೆ ಎಂಬ ದತ್ತಾಂಶ ಸಂಗ್ರಹಿಸಿ, ಅದರ ಮೇಲೆ ನಿಗಾ ಇಡುವುದು ಆ್ಯಪ್‌ನ ಉದ್ದೇಶವಾಗಿದೆ.
ಮೊದಲ ಹಂತದಲ್ಲಿ ಬೆಂಗಳೂರು, ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿಗೊಳಿಸಲು ಉದ್ದೇಶಿಸಲಾಗಿದೆ.
ಎಣ್ಣೆಯ ಮರುಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದ ಖಾದರ್, ಜನರು ಅನಾರೋಗ್ಯಕ್ಕೆ ತುತ್ತಾಗುವುದನ್ನು ತಡೆಯಬೇಕು ಎಂದು ಹೇಳಿದ್ದಾರೆ. ಮುಂದಿನ ಹತ್ತು ವರ್ಷಗಳಲ್ಲಿ ರೋಗಿಗಳ ಸಂಖ್ಯೆ ಕಡಿಮೆ ಮಾಡಿ, ಜನರ ಆರೋಗ್ಯ ಸುಧಾರಿಸುವುದೇ ತಮ್ಮ ಆಶಯ ಎಂದು ತಿಳಿಸಿದರು.
ಮೈಸೂರು: ಬಾಳೆಗೊನೆ ಮೂಲಕ ಡ್ರಗ್ಸ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ…
ಬೆಂಗಳೂರು: ‘ಬಿಜೆಪಿಯವರು ರೀಲ್ಸ್ ರಾಜರು. ಬೆಂಗಳೂರಿಗೆ ಹೊಸ ಯೋಜನೆ ತಂದಿದ್ದಾರಾ?’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಮೆಟ್ರೋ ವಿಚಾರದಲ್ಲಿ…
ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ದೇಶದ ಪ್ರಮುಖ ಸ್ಥಾನ ಪಡೆದಿದೆ. ಅದರಲ್ಲೂ ಬೆಂಗಳೂರು ಜಗತಿಕ ಐಟಿ ಹಬ್ ಎಂದೇ ಪ್ರಸಿದ್ಧಿ ಪಡೆದಿದೆ.…
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸಚಿವರಾದ ಎಚ್. ಡಿ. ಕುಮಾರಸ್ವಾಮಿ ಅವರನ್ನು ಅವರೇನು ಹಳ್ಳಿ ಗುಗ್ಗುನಾ? ಎಂದು…
ರಾಜ್ಯದ ೬೩ ಪೆಟ್ರೋಲ್ ಬಂಕ್‌ಗಳಿಂದ ಸಂಗ್ರಹಿಸಿದ ಮಾದರಿಗಳನ್ನುಎನ್‌ಎಬಿಎಲ್ ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ಪರೀಕ್ಷಿಸಿದಾಗ ಇಂಧನದಲ್ಲಿ ಶೇಕಡಾ ೩೫ರಷ್ಟು ಎಥೆನಾಲ್ ಮಿಶ್ರಣವಾಗಿರುವುದು…
ಶೇಷಾದ್ರಿ ಗಂಜೂರು, ಹೆಸರಾಂತ ಮಾಧ್ಯಮ ತಜ್ಞರು ಅಮೆರಿಕ ಮಧ್ಯಂತರ ಚುನಾವಣೆಯ ಸ್ವಾರಸ್ಯಗಳು ಮೊನ್ನೆಯ ಚುನಾವಣೆಯಲ್ಲಿ, ಅಮೆರಿಕದ ಸಂಸತ್ತಿನ ಮೇಲ್ಮನೆಗೆ (ಸೆನೆಟ್)…