ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಶುಕ್ರವಾರ 19 ಹೊಸ ಜಿಲ್ಲೆಗಳನ್ನು ರಚಿಸಿದ್ದಾರೆ. ಜತೆಗೆ ರಾಜ್ಯವನ್ನು ಮೂರು ವಿಭಾಗಗಳನ್ನಾಗಿ ಗುರುತಿಸಲಾಗಿದೆ.
ಹೊಸ ಜಿಲ್ಲೆಗಳು: ಅನೂಪ್ಗಢ, ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್ ನಗರ, ದುಡು, ಗಂಗಾಪುರ ನಗರ, ಜೈಪುರ ಉತ್ತರ, ಜೈಪುರ ದಕ್ಷಿಣ, ಜೋಧ್ಪುರ ಪೂರ್ವ, ಜೋಧ್ಪುರ ಪಶ್ಚಿಮ, ಕೇಕ್ರಿ, ಕೊಟ್ಪುಟ್ಲಿ, ಖೈರ್ತಾಲ್, ನೀಮ್ಕಥಾನ, ಫಲೋಡಿ, ಸಾಲುಂಬರ್, ಸಂಚೋರ್, ಶಹಪುರ (ಭಿಲ್ವಾರ).
ಈ ಹೊಸ 19 ಜಿಲ್ಲೆಗಳೊಂದಿಗೆ ರಾಜಸ್ಥಾನದ ಒಟ್ಟು ಜಿಲ್ಲೆಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹೇಳಿದರು.
ಇನ್ನು ರಾಜಸ್ಥಾನವನ್ನು ಬನ್ಸ್ವಾರಾ, ಪಾಲಿ, ಸಿಕಾರ್ ಎಂದು ಮೂರು ವಿಭಾಗಗಳಾಗಿ ಗುರುತಿಸಲಾಗಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಬಸ್ ಉರುಳಿಬಿದ್ದು ನಾಲ್ವರು ಪ್ರಯಾಣಿಕರ ಸಾವು
Next Article 108 ಅಡಿ ಎತ್ತರದ ಮಹದೇಶ್ವರ ಪ್ರತಿಮೆ ಅನಾವರಣ ಮಾಡಿದ ಸಿ.ಎಂ