ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ(ಡಿಸೆಂಬರ್.19) ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಎಫ್‌ಐಆರ್ ಅನ್ವಯ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿ ಇಂದು(ಡಿಸೆಂಬರ್.20) ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಹಾಜರುಪಡಿಸಿದ್ದರು.
ಈ ವೇಳೆ ಸಿ.ಟಿ.ರವಿ ಅವರ ಪರ ವಕೀಲ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನಡೆಸಿದ ಜೆಎಂಎಫ್‌ಸಿ ನ್ಯಾಯಾಲಯವೂ ಇಂದು ಮಧ್ಯಾಹ್ನ 3 ಗಂಟೆಯವರೆಗೆ ಜಾಮೀನು ಆದೇಶವನ್ನು ಕಾಯ್ದಿರಿಸಲಾಗಿದೆ ಎಂದು ಆದೇಶ ಹೊರಡಿಸಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…