ರಾಮನಗರ: ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಅವರು ಇಂದು ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು.
ಕುಮಾರಸ್ವಾಮಿ ಅವರ ರಾಮನಗರದ ತೋಟದ ಮನೆಗೆ ಆಗಮಿಸಿದ ಸಿ.ಟಿ.ರವಿ ಅವರನ್ನು ಹೆಚ್‌ಡಿಕೆ ಹೂಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ತೋಡದ ಆವರಣದಲ್ಲೀ ಕೂತು ಮಾತು ಕತೆ ನಡೆಸಿದರು.
ಭೇಟಿ ಬಳಿಕ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, ಲೋಕಸಭಾ ಚುನಾವಣೆ ಬಗ್ಗೆ ಅಥವ ಸೀಟು ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ.
ಮುಂಬರುವ ದಿನಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಜಂಟಿಯಾಗಿ ಕೆಲಸ ಮಾಡಬೇಕಾಗಿದೆ. ಆ ಉದ್ದೇಶದಿಂದ ಇದೊಂದು ಸಹಜವಾದ ಭೇಟಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…