ಬೆಂಗಳೂರು : ಪವರ್ ಕಟ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಅನಧಿಕೃತ ಲೋಡ್ ಶೆಡ್ಡಿಂಗ್ ಮಾಡುವ ಆತಂಕ ಶುರುವಾಗಿತ್ತು.
ಹೀಗಾಗಿ ಇಂಧನ ಇಲಾಖೆ ಈ ಬಗ್ಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡದಂತೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ಇಂಧನ ಇಲಾಖೆ ಲೋಡ್ ಶೆಡ್ಡಿಂಗ್ ಮಾಡದಂತೆ ಎಸ್ಕಾಂಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…