Transparent umbrella under heavy rain against water drops splash background. Rainy weather concept.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವ ಪರಿಣಾಮ ಕರ್ನಾಟಕದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.
ಇನ್ನು ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…