ರಾಜ್ಯ

ಸಿಲಿಂಡರ್‌ ಸ್ಫೋಟ: ಹೊತ್ತಿ ಉರಿದ ಗೋಡೌನ್‌

ಬೆಂಗಳೂರು: ಸಿಲಿಂಡರ್‌ ಸ್ಫೋಟಗೊಂಡು ಗೋಡೌನ್‌ ಹೊತ್ತಿ ಉರಿದ ಘಟನೆ ಬೇಗೂರಿನ ಅಕ್ಷಯನಗರದಲ್ಲಿ ನಡೆದಿದೆ.

ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಬೆಂಕಿ ಗೋಡೌನ್‌ಗೆ ಹಬ್ಬಿದೆ. ಪೇಪರ್‌ ಹಾಗೂ ಕಾಟನ್‌ ಬಾಕ್ಸ್‌ಗಳಿಗೆ ಬೆಂಕಿ ಹೊತ್ತಿ ಉರಿದಿದೆ.

ಪರಿಣಾಮ ಇಡೀ ಗೋಡೌನ್‌ ಸುಟ್ಟು ಭಸ್ಮವಾಗಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅದೃಷ್ಟವಶಾತ್‌ ಬೆಂಕಿ ಅವಘಡದಿಂದ ಬೇರೆ ಸಿಲಿಂಡರ್‌ ಸ್ಫೋಟಿಸಿಲ್ಲ. ಇದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಲಕ್ಷಾಂತರ ರೂ ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಕರಕಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

31 mins ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

2 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

3 hours ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

3 hours ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

3 hours ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

3 hours ago