ರಾಜ್ಯ

ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್‌ ಸ್ಫೋಟ: ಮೃತರ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರು: ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರಿನ ವಿಕ್ಟೋರಿಯಾ ಆಸಪತ್ರೆಯಲ್ಲಿ ತಡರಾತ್ರಿ ಇಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಿನ್ನೆ ಬೆಳಿಗ್ಗೆ ಚಿಕಿತ್ಸೆ ಫಲಿಸದೇ ಮೂವರು ಮೃತಪಟ್ಟಿದ್ದರು.

ಅಕ್ಟೋಬರ್.‌7ರಂದು ಬೆಂಗಳುರು ದಕ್ಷಿಣ ಜಿಲ್ಲೆ ರಾಮನಗರ ತಾಲ್ಲೂಕಿನ ಭೀಮನಹಳ್ಳಿ ಸಮೀಪ ಶೆಡ್‌ನಲ್ಲಿ ಘಟನೆ ನಡೆದಿತ್ತು. ಪಶ್ಚಿಮ ಬಂಗಾಳ ಮೂಲದ 7 ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಐವರು ಮೃತಪಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸದ್ಯಕ್ಕೆ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

19 mins ago

ಹಾಸನ| ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ: ಸ್ಕೂಟರ್‌ನಿಂದ ಬಿದ್ದು ಯುವತಿ ಸಾವು

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…

27 mins ago

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

4 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

4 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

4 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

4 hours ago