ಬೆಂಗಳೂರು: ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆ
ಬೆಂಗಳೂರಿನ ವಿಕ್ಟೋರಿಯಾ ಆಸಪತ್ರೆಯಲ್ಲಿ ತಡರಾತ್ರಿ ಇಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಿನ್ನೆ ಬೆಳಿಗ್ಗೆ ಚಿಕಿತ್ಸೆ ಫಲಿಸದೇ ಮೂವರು ಮೃತಪಟ್ಟಿದ್ದರು.
ಅಕ್ಟೋಬರ್.7ರಂದು ಬೆಂಗಳುರು ದಕ್ಷಿಣ ಜಿಲ್ಲೆ ರಾಮನಗರ ತಾಲ್ಲೂಕಿನ ಭೀಮನಹಳ್ಳಿ ಸಮೀಪ ಶೆಡ್‌ನಲ್ಲಿ ಘಟನೆ ನಡೆದಿತ್ತು. ಪಶ್ಚಿಮ ಬಂಗಾಳ ಮೂಲದ 7 ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಐವರು ಮೃತಪಟ್ಟಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…