ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು ಇದೀಗ ಮನೆಗಳಿಗೆ ಸಿಲಿಂಡರ್ ಸಪ್ಲೈ ಮಾಡುವಾಗ ಸಿಲಿಂಡರ್ ಕಳ್ಳತನ ಮಾಡಲಾಗುತ್ತಿದೆ.
ಬೆಂಗಳೂರಿನ ಶ್ರೀರಾಂಪುರದ ಬಳಿ ಮನೆಗಳಿಗೆ ಸಿಲಿಂಡರ್ ಸಪ್ಲೈ ಮಾಡುವಾಗ ಮನೆಯೊಳಗೆ ಸಿಲಿಂಡರ್ ಕೊಡಲು ಹೋಗಿದ್ದಾಗ ಆಟೋದಲ್ಲಿದ್ದ 3 ಸಿಲಿಂಡರ್‌ಗಳನ್ನು ಕದ್ದು ಪರಾರಿಯಾಗಿದ್ದಾರೆ.
ಇನ್ನೂ ಕಲ್ಯಾಣನಗರ ಹಾಗೂ ನಾಗರಬಾವಿಯಲ್ಲಿಯೂ ಕೂಡ ಸಿಲಿಂಡರ್ ಕಳ್ಳತನ ಮಾಡಲಾಗಿದೆ. ಬೈಕ್‌ನಲ್ಲಿ ಬಂದಿದ್ದ ಆರೋಪಿಗಳು ಸಿಲಿಂಡರ್ ಕದ್ದು ಪರಾರಿಯಾಗಿದ್ದಾರೆ. ಮತ್ತೊಂದೆಡೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದಲ್ಲಿಯೂ ಮನೆ ಬಳಿ ಸಿಲಿಂಡರ್ ಕಳ್ಳತನವಾಗಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…