ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರಿಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೊಡ್ಡಗೌಡರ ಅಧಿಕೃತ ನಿವಾಸಕ್ಕೆ ಖುದ್ದಾಗಿ ಆಗಮಿಸಿದ ಡಿ.ಕೆ.ಶಿವಕುಮಾರ್, ಹಿರಿಯ ಮುತ್ಸದ್ಧಿ ನಾಯಕನಿಗೆ ಗೌರವ ಸಲ್ಲಿಸಿದರು.
ದೇವೇಗೌಡರ ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದರು. ಇಂದು ಸಂಜೆ ನಡೆಯಲಿರುವ ತಮ್ಮ ಪ್ರಮಾಣದ ಕಾರ್ಯಕ್ರಮಕ್ಕೆ ಬರುವಂತೆ ಅತ್ಯಂತ ಗೌರವಪೂರ್ವಕವಾಗಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಸುಗಮ ಆಡಳಿತಕ್ಕಾಗಿ ಹಿರಿಯದ ಮಾರ್ಗದರ್ಶನ ಮತ್ತು ಸಹಕಾರ ಸದಾ ಇರಬೇಕೆಂದು ಕೋರಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…