ರಾಜ್ಯ

ಎರಡು ಗಂಟೆಗೂ ಹೆಚ್ಚು ಕಾಲ ಲೋಕಾಯುಕ್ತ ವಿಚಾರಣೆ ಎದುರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಚುರುಕುಗೊಳಿಸಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಮನ್ಸ್‌ ನೀಡಿದ ಹಿನ್ನೆಲೆಯಲ್ಲಿ ಡಿಕೆಶಿ ಅವರು ಇಂದು ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದರು.

ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಶುರುವಾದ ವಿಚಾರಣೆ ಸಂಜೆ 4.30 ರವರೆಗೂ ನಡೆಯಿತು. ತನಿಖೆಗೆ ಸಹಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ವಿಚಾರಣೆಗೆ ಹಾಜರಾಗೋಕೆ ಹೇಳಿದ್ದ ಪರಿಣಾಮ ಇಂದು ನಾನೇ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದ್ದೇನೆ. ಮತ್ತೆ ಕೆಲ ದಾಖಲೆಗಳೊಂದಿಗೆ ಬರಲು ಹೇಳಿದ್ದಾರೆ. ಯಾವ ದಿನ ಬರಬೇಕು ಎಂದು ಹೇಳಿಲ್ಲ ಎಂದರು.

ಇನ್ನು ಇವರಿಗಿಂತ ಸಿಬಿಐನವರೇ ಪರವಾಗಿಲ್ಲ. ಒಂದು ದಿನಾನೂ ಕರೆದಿಲ್ಲ. ಏನನ್ನೂ ಹೇಳಿಲ್ಲ. ಇವರು ನೋಡಿದ್ರೆ ಆಗಲೇ ಹಿಂಸೆ ಕೊಡೋಕೆ ಶುರು ಮಾಡಿದ್ದಾರೆ. ಯಾವೆಲ್ಲಾ ದಾಖಲೆಗಳು ಕೇಳಿದ್ದಾರೆ ಅನ್ನೋದನ್ನು ಹೇಳೋಕೆ ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಳೆಗಾಲ ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಅರಮನೆ ಆಡಳಿತ ಮಂಡಳಿ: ಕೋಟೆ ದುರಸ್ತಿ ಕಾರ್ಯ ಪ್ರಗತಿಯಲ್ಲಿ

ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…

43 mins ago

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…

52 mins ago

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

1 hour ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

1 hour ago

ಪಾಕಿಸ್ತಾನದಲ್ಲಿ ಮಜೂದ್‌ ಅಜರ್‌ ಸಹೋದರ ಅನುಮಾನಾಸ್ಪದ ಸಾವು

ಇಸ್ಲಾಮಾಬಾದ್:‌ ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…

2 hours ago

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

2 hours ago