ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ. ಇಂದಿನ ಔತಣಕೂಟದಲ್ಲಿ ಎಲ್ಲರೂ ಭಾಗಿಯಾಗಲಿದ್ದೇವೆ ಎಂದು ಸಚಿವೆ ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದೇ ಡಿ.ಕೆ.ಶಿವಕುಮಾರ್ ಅವರ ಕನಸಾಗಿತ್ತು. ಅವರ ಕನಸು ನನಸಾಗಿದೆ. ಮುಂದಿನದ್ದು ಏನೇ ಇದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಹೇಳಿದರು.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…