ರಾಜ್ಯ

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಮರೀಚಿಕೆ ಆಗಿವೆ. ಸಿದ್ದರಾಮಯ್ಯ ನಾಲ್ಕು ಲಕ್ಷ ಕೋಟಿ ರೂಗೂ ಅಧಿಕ ಸಾಲ ಮಾಡಿದ್ದಾರೆ. ಒಬ್ಬರ ತಲೆ ಮೇಲೆ ತಲಾ 80 ಸಾವಿರ ರೂ ಸಾಲದ ಹೊರೆ ಇದೆ. ಸಿಎಂ ಸಿದ್ದರಾಮಯ್ಯ ಸಾಲಗಾರ ಆಗಿದ್ದಾರೆ. ಉಪಚುನಾವಣೆ ನಂತರ ಜನರ ಮೇಲೆ ಎಲ್ಲಾ ತೆರಿಗೆ ಹಾಕುತ್ತಾರೆ. ಜನ ಕಾಂಗ್ರೆಸ್‌ ಸರ್ಕಾರಕ್ಕೆ ಈಗ ಬುದ್ದಿ ಕಲಿಸಬೇಕು ಎಂದು ಕರೆ ನೀಡಿದರು.

 

ಆಂದೋಲನ ಡೆಸ್ಕ್

Recent Posts

ಡಿಜಿಟಲ್‌ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರ್‌ಬಿಐ

ನವದೆಹಲಿ: ಡಿಜಿಟಲ್‌ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಮಾರ್ಗಸೂಚಿ…

5 mins ago

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…

30 mins ago

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…

42 mins ago

ಮಳೆಗಾಲ ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಅರಮನೆ ಆಡಳಿತ ಮಂಡಳಿ: ಕೋಟೆ ದುರಸ್ತಿ ಕಾರ್ಯ ಪ್ರಗತಿಯಲ್ಲಿ

ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…

2 hours ago

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…

2 hours ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

2 hours ago