r ashok
ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಮರೀಚಿಕೆ ಆಗಿವೆ. ಸಿದ್ದರಾಮಯ್ಯ ನಾಲ್ಕು ಲಕ್ಷ ಕೋಟಿ ರೂಗೂ ಅಧಿಕ ಸಾಲ ಮಾಡಿದ್ದಾರೆ. ಒಬ್ಬರ ತಲೆ ಮೇಲೆ ತಲಾ 80 ಸಾವಿರ ರೂ ಸಾಲದ ಹೊರೆ ಇದೆ. ಸಿಎಂ ಸಿದ್ದರಾಮಯ್ಯ ಸಾಲಗಾರ ಆಗಿದ್ದಾರೆ. ಉಪಚುನಾವಣೆ ನಂತರ ಜನರ ಮೇಲೆ ಎಲ್ಲಾ ತೆರಿಗೆ ಹಾಕುತ್ತಾರೆ. ಜನ ಕಾಂಗ್ರೆಸ್ ಸರ್ಕಾರಕ್ಕೆ ಈಗ ಬುದ್ದಿ ಕಲಿಸಬೇಕು ಎಂದು ಕರೆ ನೀಡಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…