Mysore
22
scattered clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಗೆ ನಮ್ಮ ಸಿದ್ದರಾಮಯ್ಯನವರು ಎಂದು ಡಿ.ಕೆ.ಶಿವಕುಮಾರ್‌ ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ಸಿಎಂ ಹುದ್ದೆಗೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ಎಕ್ಸ್‌ಪೋಸ್ಟ್‌ನಲ್ಲಿ ಸುದೀರ್ಘ ಸಂದೇಶ ಹಂಚಿಕೊಂಡಿರುವ ಅವರು, ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಬಾಂಧವ್ಯಕ್ಕೆ ಸಾಕ್ಷಿಯಾಗುವ ವಿಶೇಷ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

 

 

Tags:
error: Content is protected !!