ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಗೆ ನಮ್ಮ ಸಿದ್ದರಾಮಯ್ಯನವರು ಎಂದು ಡಿ.ಕೆ.ಶಿವಕುಮಾರ್ ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.
ಸಿಎಂ ಹುದ್ದೆಗೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ಎಕ್ಸ್‌ಪೋಸ್ಟ್‌ನಲ್ಲಿ ಸುದೀರ್ಘ ಸಂದೇಶ ಹಂಚಿಕೊಂಡಿರುವ ಅವರು, ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಬಾಂಧವ್ಯಕ್ಕೆ ಸಾಕ್ಷಿಯಾಗುವ ವಿಶೇಷ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…