ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಡಿಕೆಶಿ ಮಾರ್ಗದರ್ಶನದಲ್ಲಿ ನಾವು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಅವರ ನೇತೃತ್ವದಲ್ಲಿ ಈ ರಾಜ್ಯದ ಅಭಿವೃದ್ಧಿ ನೋಡಬೇಕು ಎಂದು ಸಾಕಷ್ಟು ಶಾಸಕರುಗಳಳ ಆಸೆ ಇದೆ. ಮೇ.15ರ ಒಳಗಡೆ ಅವರಿಗೆ ಅಧಿಕಾರ ಸಿಗುತ್ತದೆ ಎನ್ನುವ ಅಭಿಲಾಷೆ ಇದೆ ಎಂದು ತಿಳಿಸಿದ್ದಾರೆ.




