ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಫಲಾಫಲಗಳನ್ನು ದೇವರಿಗೆ ಬಿಡಬೇಕು. ಅದೇ ರೀತಿ ನಮ್ಮ ಡಿ.ಕೆ.ಶಿವಕುಮಾರ್ ಸಾಹೇಬರು ಪಕ್ಷದ ಜವಾಬ್ದಾರಿಯನ್ನು ಹೊತ್ತು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಬರುವ ದಿನಗಳಲ್ಲಿ ಒಳ್ಳೆಯ ಸ್ಥಾನ ಸಿಗಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆಯಾಗಿದೆ ಎಂದು ಹೇಳಿದರು.
ಮೇ.15ರಂದು ಡಿ.ಕೆ.ಶಿವಕುಮಾರ್ ಅವರ ಜನ್ಮದಿನವಿದೆ. ಅಷ್ಟರೊಳಗೆ ಅವರಿಗೆ ಯಾವುದಾದರೂ ಸಂತೋಷದ ವಿಚಾರ ಅಥವಾ ಸಿಹಿ ಸುದ್ದಿ ಬರಬಹುದು ಎಂಬ ಆಶಯ ನಮ್ಮದಾಗಿದೆ ಎಂದು ಹೇಳಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…