ರಾಯಚೂರು: ದೇಶಾದ್ಯಂತ ಮೂರನೇ ಹಂತದ ಚುನಾವಣೆ ನಡೆಯುತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಇಂದು ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಅಕನಾಳ-ಉಪನಾಳ ಗ್ರಾಮದ ದಲಿತ ಕಾಲೋನಿ ಜನರು ಚುನಾವನಾ ಬಹಷ್ಕಾರ ಮಾಡಿದ್ದಾರೆ.
ಇಲ್ಲಿನ ದಲಿತ ಕಾಲೋನಿಯವರು ಪರಿಶಿಷ್ಟ ಜಾತಿಯ ಸಮುದಾಯದವರು ಚುನಾವಣಾ ಬಹಿಷ್ಕಾರ ಮಾಡಿದ್ದಾರೆ. ಗ್ರಾಮಕ್ಕೆ ಸುಗಮ ರಸ್ತೆ ಸಂಚಾರವಿಲ್ಲ. ನೀರಿನ ಸಮರ್ಪಕ ಸೌಲಭ್ಯವಿಲ್ಲ. ಶೌಚಾಲಯ, ಚರಂಡಿ ಹಾಗೂ ವಿದ್ಯುತ್ ಸೇರಿದಂತೆ ಪ್ರಮುಖ ಮೂಲಕಭೂತ ಸೌಕರ್ಯಗಳೇ ಗ್ರಾಮಕ್ಕಿಲ್ಲ ಎಂದು ಚುನಾವಣಾ ಬಹಿಷ್ಕರಿಸಿದರು.
ನಮ್ಮ ಕಾಲೋನಿಗೆ ಮೂಲ ಸೌಕರ್ಯ ಒದಗಿಸದ ಹೊರತು ನಾವು ಮತದಾನದಲ್ಲಿ ಪಾಲ್ಗೊಳ್ಳುವುದಿಲ್ಲ. ಮತದಾನವನ್ನೂ ಮಾಡುವುದಿಲ್ಲ ಎಂದು ಅವರು ಧರಣಿ ಮಾಡಿದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…