The Chief Minister himself is the brand ambassador of fake news: Opposition Leader R. Ashoka
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಅನ್ನೋದು ಪಕ್ಕಾ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ನೋಟೀಸ್ ಕೊಟ್ಟರೂ ಹೇಳುತ್ತಿದ್ದಾರೆ ಎಂದರೆ ಎಷ್ಟು ಧೈರ್ಯವಿರಬೇಕು ಅವರಿಗೆ ಎಂದು ಪ್ರಶ್ನೆ ಮಾಡಿದರು.
ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಅನ್ನೋದು ಪಕ್ಕಾ. ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎನ್ನುವುದಾದರೆ ಜಾತಿಗಣತಿಗೆ ಆತುರವೇನಿತ್ತು? ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದೆಲ್ಲವೂ ನವೆಂಬರ್ ಕ್ರಾಂತಿಯ ಸಂಕೇತ. ಗ್ರಹಣ ಕಾಲದಲ್ಲಿ ಕತ್ತಲಾದಂತೆ ಸಿದ್ದರಾಮಯ್ಯ ಪಾಲಿಗೆ ಕತ್ತಲು. ಡಿಕೆಶಿ ಪಾಲಿಕೆ ಇನ್ನೇನು ಬೆಳಕು ಶುರುವಾಗಿದೆ. ಬೆಂಬಲಿಗರ ಹೇಳಿಕೆ ಹಿಂದೆ 100% ಡಿಸಿಎಂ ಡಿಕೆಶಿ ಇದ್ದಾರೆ ಎಂದು ಹೇಳಿದರು.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…