ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು(ಜು.18) 41 ದಿನಗಳ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ ದರ್ಶನ್ ಹಾಗೂ ಗ್ಯಾಂಗ್‌ನ್ನು ಮತ್ತೆ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತಿದೆ.
ನಟ ದರ್ಶನ್ ಹಾಗೂ ಗ್ಯಾಂಗ್ ಜೂನ್ 11 ರಂದು ಬಂಧನಕ್ಕೆ ಒಳಗಾದರು. ಆದರೆ ಬಂಧನವಾಗಿ ತಿಂಗಳೂ ಮೇಲೆ ಕಳೆದರೂ ಇನ್ನೂ ಜಾರ್ಚ್‌ಶೀಟ್ ಸಲ್ಲಿಕೆ ಮಾಡಿಲ್ಲ. ಈ ಕಾರಣಕ್ಕೆ ದರ್ಶನ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಣೆಗೆ ಕೋರಲಾಗಿದೆ. ಆರೋಪಿಗಳನ್ನು ಜಡ್ಜ್ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲು ನಿರ್ಧರಿಸಲಾಗಿದೆ. ಈ ವೇಳೆ ದರ್ಶನ್ ಹಾಗೂ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಆಗೋ ಸಾಧ್ಯತೆ ಇದೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…