ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಜಾಮೀನು ಅರ್ಜಿ ಕುರಿತ ವಿಚಾರಣೆಯು ಕಳೆದ ಕೆಲವು ದಿನಗಳಿಂದ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದೆ.
ಎಸ್‌ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರುಗಳು ಸುದೀರ್ಘವಾದ ಸರಣಿ ವಾದಗಳನ್ನ ಮಾಡಿದ್ದಾರೆ. ಇಂದು ಸಹ ವಾದ ನಡೆದಿದ್ದು, ಇಲ್ಲಿಗೆ ವಕೀಲರು ವಾದವನ್ನು ಅಂತ್ಯಗೊಳಿಸಿದ್ದಾರೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆದೇಶವನ್ನು ಅ.14ಕ್ಕೆ ಕಾಯ್ದಿರಿಸಿದ್ದಾರೆ. ಆ ದಿನ ಅಂದರೆ ಅ.14 ರಂದು ದರ್ಶನ್ ಜಾಮೀನು ಭವಿಷ್ಯ ನಿರ್ಧರವಾಗಲಿದೆ.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…