ರಾಜ್ಯ

ರೇಣುಕಾಸ್ವಾಮಿ ಕೊಲೆ ಕೇಸ್:‌ ದರ್ಶನ್‌,ಪವಿತ್ರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ಎ2 ಆರೋಪಿ ನಟ ದರ್ಶನ್‌ ಹಾಗೂ ಎ1 ಆರೋಪಿ ಪವಿತ್ರ ಗೌಡ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ವಿಚಾರವಾಗಿ ವಿಚಾರಣೆ ನಡೆಸಿದ ಪೀಠವು, ಅರ್ಜಿಯನ್ನು ಕ್ರಮವಾಗಿ ಸೆ.27ಕ್ಕೆ ಹಾಗೂ ಸೆ.25ಕ್ಕೆ ಮುಂದೂಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

19 mins ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

23 mins ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

3 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

3 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

3 hours ago

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

3 hours ago