ಬೆಂಗಳೂರು : ಪೊಲೀಸ್ ಭಾಷೆಯಲ್ಲೆ ದರ್ಶನ್ ಹಾಗೂ ಪವಿತ್ರಾ ಗೌಡಳನ್ನು ಪೊಲೀಸರು ವಿಚಾರಣೆ ಮಾಡಲಾಗುತ್ತಿದೆ.
ಮಲ್ಲಿಕಾರ್ಜುನ ಸ್ವಾಮಿ ಪ್ರಕರ್ಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರಾಗೌಡರನ್ನು ವಿಚಾರಣೆ ಮಾಡಲಾಗುತ್ತದೆ.
ಆದರೆ ವಿಚಾರಣೆ ವೇಳೆ ಸಹಕರಿಸದ ಕಾರಣ ಅಧಿಕಾರಗಳು ಪೊಲೀಸ್ ಭಾಷೆ ಬಳಸಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ದರ್ಶನ್ ಹಾಗೂ ಪವಿತ್ರಾಗೌಡ ಇಬ್ಬರು ಆರೋಪಿಗಳನ್ನು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಕೈದಿಗಳಂತೆ ನೋಡಲಾಗುತ್ತಿದೆ.
ಇಬ್ಬರು ಆರೋಪಿಗಳನ್ನು ಸಾಮನ್ಯ ಸೆಲ್‌ನಲ್ಲಿ ಇರಿಸಲಾಗಿದ್ದು ಯಾವುದೇ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ ಎಂದು ತಿಳಿದು ಬಂದಿದೆ.
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…
ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…
ಅಂಕಾರ: ಇಸ್ತಾನ್‌ಬುಲ್ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…
ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್…