ಮಂಗಳೂರು: ಮಾರ್ಚ್.3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ.
ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ.
ಅದೇ ರೀತಿ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.
ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಮಾರ್ಚ್.3 ರಂದು ಮಧ್ಯಾಹ್ನ 1.30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ರಾತ್ರಿ 7.30ರಿMದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…