ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ ನೀಡುವಂತೆ ಕೋರಿ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಪರ ವಕೀಲರು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ 57ನೇ ಸಿಸಿಹೆಚ್ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿದೆ.
ಡಿ.13ರಂದು ಹೈಕೋರ್ಟ್, ದರ್ಶನ್ ಸೇರಿ ಏಳು ಮಂದಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯದ ವ್ಯಾಪ್ತಿ ಬಿಟ್ಟಯ ತೆರಳುಕೂಡದ ಎಂಬ ಷರತ್ತು ಕೂಡ ಇದರಲ್ಲಿ ಒಳಗೊಂಡಿದೆ. ಈ ಹಿನ್ನೆಲೆಯಲ್ಲಿ ಅನುಮತಿ ಕೋರಿ ದರ್ಶನ್ ಕೋರ್ಟ್ ಮೋರೆ ಹೋಗಿದ್ದಾರೆ.
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…