ರಾಜ್ಯ

ದರ್ಶನ್‌ ಬಂಧನ : ಗೃಹ ಸಚಿವ ಪರಮೇಶ್ವರ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್‌ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್‌ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್‌ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಇನ್ನು ಈ ಸಂಬಂಧ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿ, ಈ ದೇಶದಲ್ಲಿ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಈ ನೆಲದ ಕಾನೂನನ್ನು ಎಲ್ಲರೂ ಗೌರವಿಸಬೇಕು. ಕೋರ್ಟ್​ನಲ್ಲಿ ಮುಂದಿನ ಕಾನೂನು ಹೋರಾಟಕ್ಕೆ ಅವಕಾಶವಿದೆ. ಕಾನೂನಿನಲ್ಲಿ ಎಲ್ಲರಿಗೂ ಅವಕಾಶವಿದೆ. ಜೈಲು ಅಧೀಕ್ಷಕರಿಗೆ ಸೂಚನೆ ಬಂದಿರುತ್ತೆ. ಅವರು ಎಚ್ಚರಿಕೆ ವಹಿಸುತ್ತಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

3 mins ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

18 mins ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

32 mins ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

44 mins ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

2 hours ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

2 hours ago