ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಈಗಾಗಲೇ ಜಾಮೀನು ದೊರೆತಿದೆ. ಇದೀಗ ರಾಜ್ಯ ಪೊಲೀಸ್ ಇಲಾಖೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂಕೊರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.
ಪ್ರಕರಣ ವಿಚಾರಣೆ ಇಂದು(ಏ.2) ಸುಪ್ರೀಂಕೋರ್ಟ್‌ನಲ್ಲಿ ನಡೆಯಿತು. ರಾಜ್ಯ ಪೊಲೀಸ್ ಇಲಾಖೆ ಪರವಾಗಿ ಅರ್ಜಿ ಉಲ್ಲೇಖ ಮಾಡಿ ವಕೀಲ ಸಿದ್ದಾರ್ಥ್, ಜಾಮೀನು ರದ್ದತಿಗೆ ಮನವಿ ಮಾಡಿದರು. ಬಳಿಕ ನ್ಯಾಯಮೂರ್ತಿಗಳು ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದರು.
ಏ.22 ರಂದು ನಡೆಯಲಿರುವ ವಿಚಾರಣೆಗೆ ದರ್ಶನ್ ಪರ ವಕೀಲ ನಾಗೇಶ್ ಅವರು ವಕಾಲತ್ತು ವಹಿಸುವ ಸಾಧ್ಯತೆಯಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…