ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೌಂಟರ್ ತಿರುಗೇಟು ಕೊಟ್ಟಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ದರ್ಶನ್ ವಿಚಾರ ಹಾಗೂ ಮುಡಾ ಆರೋಪ ವಿಚಾರ ಬಿಡಿ. ಈಗ ಮಹದಾಯಿ ವಿಚಾರದಲ್ಲಿ ಏನು ತೊಂದರೆಯಾಗಿದೆ. ಮಹದಾಯಿ ಯೋಜನೆಗೆ ಅನುಪತಿ ಕೊಡಿಸ್ರಪ್ಪ ಎಂದಿದ್ದಾರೆ.
ಮಹದಾಯಿ ಯೋಜನೆ ಜಾರಿ ಮಾಡಲು ದುಡ್ಡು ಕೊಡಿಸ್ರಪ್ಪ. ಗಣೇಶದ ಚತುರ್ಥಿ ಹಬ್ಬದ ದಿನವೇ ವಿಘ್ನ ನಿವಾರಣೆ ಆಗಲಿ. ಇಲ್ಲಿಂದಲೇ ದೀರ್ಘದಂಟ ನಮಸ್ಕಾರ ಹಾಕುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…