ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ
ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ ಆಚರಣೆಗಳು ನಡೆಯಲಿವೆ.
ಜ್ಞಾನೇಂದ್ರಸ್ವಾಮಿ ಅವರು ಈ ಬಾರಿ ಸತತ 16ನೇ ಬಾರಿಗೆ ಬೆಂಗಳೂರು ಕರಗವನ್ನು ಹೊರಲಿದ್ದಾರೆ. ಇವರ ಅನುಭವ ಮತ್ತು ಭಕ್ತಿ ಈ ಉತ್ಸವದ ಪ್ರಮುಖ ಆಕರ್ಷಣೆಯಾಗಿದೆ. ಒಟ್ಟು 11 ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕರಗ ಶಕ್ತ್ಯೋತ್ಸವ ನಡೆಯಲಿದೆ.
ಮಾರ್ಚ್.24, 2026ರಂದು ದೇವಸ್ಥಾನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಮಾರ್ಚ್.30, 2026ರಂದು ರಾತ್ರಿ ಪ್ರಸಿದ್ಧ ಹಸಿಕರಗ ಮಹೋತ್ಸವ ಜರುಗಲಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…
ಮಂಡ್ಯ: 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್ ಶಾಸಕ ಗಣಿಗ…
ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…
ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…