ಚಿಕ್ಕಮಗಳೂರು : ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ ಜಾರಿ ಮಾಡಿದೆ.
ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ದತ್ತ ಪೀಠ ಹೋರಾಟಗಾರರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.
ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್ ಮಹೇಂದ್ರ, ಸಂದೀಪ್, ರಾಮು ಸೇರಿದಂತೆ 14 ಆರೋಪಿಗಳು ಎಂದು ಹೇಳಲಾಗುತ್ತಿದೆ.
ಡಿ.8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.
ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ…
ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು…
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ…
ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ…
ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ ಸಿದ್ದಾಪುರ: ಸಾರ್ವಜನಿಕ…