Mysore
24
overcast clouds

Social Media

ಸೋಮವಾರ, 04 ಮೇ 2026
Light
Dark

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು ಸುಮಾರು 4900 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಸಮರ್ಥ್‌ ಶಾಮನೂರುಗೆ 52,214 ಮತಗಳು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪಗೆ 45,198 ಮತಗಳು ಲಭಿಸಿದೆ.

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

Tags:
error: Content is protected !!