ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಸುಮಾರು 4900 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಸಮರ್ಥ್ ಶಾಮನೂರುಗೆ 52,214 ಮತಗಳು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪಗೆ 45,198 ಮತಗಳು ಲಭಿಸಿದೆ.
ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…