dk shivakumar international trip
ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದಾರೆ.
ಇಂದಿನಿಂದ ಡಿಸೆಂಬರ್.19ರವರೆಗೆ ಅಧಿವೇಶನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಜಟಾಪಟಿಗೆ ಅಧಿವೇಶನ ಸಾಕ್ಷಿಯಾಗಲಿದೆ. ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿವೇಶನಕ್ಕೆ ಗೈರಾಗಿದ್ದಾರೆ.
ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ತೆಲಂಗಾಣ ಪ್ರವಾಸ ಕೈಗೊಂಡಿದ್ದಾರೆ. ರೈಸಿಂಗ್ ಗ್ಲೋಬಲ್ ಸಮಿಟ್‌ನಲ್ಲಿ ಅವರು ಭಾಗವಹಿಸಲಿದ್ದು, ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನಲ್ಲಿ ಭಾಗಿಯಾಗಲಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…