Mysore
24
scattered clouds

Social Media

ಗುರುವಾರ, 23 ಜುಲೈ 2026
Light
Dark

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ.

ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

Tags:
error: Content is protected !!