ರಾಜ್ಯ

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ.

ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ ನೀಡಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ ಕಾವೇರಿ ನಿವಾಸದಲ್ಲಿ ಮಂತ್ರಿಗಳ ಜೊತೆ ಉಪಹಾರ ಸಭೆಯನ್ನು ಆಯೋಜಿಸಲಾಗಿತ್ತು.

ಸಿಎಂ ಸಿದ್ದರಾಮಯ್ಯ ಮಾತನಾಡಿದ ಬಳಿಕ ನಂತರದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನಾನು ಅಧ್ಯಕ್ಷನಾಗಿ ಇಲ್ಲಿವರೆಗೆ ಬಂದಿದ್ದೇನೆ. ಇದುವರೆಗೂ ನೀವೆಲ್ಲರೂ ಉತ್ತಮವಾಗಿ ಸಹಕರಿಸಿದ್ದೀರಿ. ಮುಂದೆಯು ಇದೇ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

51 mins ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

53 mins ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

55 mins ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

57 mins ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

1 hour ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

1 hour ago