D K Shivakumar
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಮೂರು ದಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಇಂದಿನಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗಲ್ಲ.
ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾಧಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಟ್ವೀಟ್ ಮಾಡಿದ್ದಾರೆ.
ಈ ಮೂಲಕ ಮೂರು ದಿನಗಳ ಕಾಲ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದು, ವೈದ್ಯರ ಸಲಹೆ ಮೇರೆಗೆ ಎಲ್ಲೂ ಕೂಡ ಹೋಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…