dk shivkumar (2)
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಈಗ ಬುರುಡೆ ಗ್ಯಾಂಗ್ ಷಡ್ಯಂತ್ರದ ಕುರಿತು ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಸ್ತವಾಂಶ ಜನರಿಗೆ ತಿಳಿಸಬೇಕು ಅನ್ನೋದು ನಮ್ಮ ಆಸೆ. ರಾಜಕೀಯ ಯಾರೂ ಏನ್ ಬೇಕಾದರೂ ಮಾಡಬಹುದು. ನಾನು ಮಾತನಾಡಿದ್ರೆ ಸರ್ಕಾರದ ಹೇಳಿಕೆ ಆಗುತ್ತದೆ. ಅಂತಿಮ ವರದಿ ಬರಲಿ. ಆಮೇಲೆ ಎಲ್ಲವನ್ನೂ ಮಾತನಾಡುತ್ತೇನೆ. ಸಿಎಂ ಅಧಿಕೃತ ಸ್ಟೇಟ್‌ಮೆಂಟ್ ಮಾಡುತ್ತಾರೆ ಎಂದು ಹೇಳಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಬುರುಡೆ ಡೆಲ್ಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತು. ನಮಗೆ ಆ ಮಾಹಿತಿ ಇದೆ. ಸುಪ್ರೀಂಕೋರ್ಟ್‌ಗೆ ಹೋಗಿದ್ದೂ ಗೊತ್ತು. ಪಿಐಎಲ್ ಹಾಕಿದ್ದೂ ಗೊತ್ತು. ಅಲ್ಲಿ ರಿಜೆಕ್ಟ್ ಆಗಿದ್ದು ಗೊತ್ತು. ಆದರೆ ಪೊಲೀಸ್ ಇಲಾಖೆಯವರು ತನಿಖೆ ಮಾಡುತ್ತಿದ್ದಾರೆ. ವರದು ಕೊಡುತ್ತಾರೆ ಎಂದು ತಿಳಿಸಿದರು.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…