ರಾಜ್ಯ

ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತು ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಈಗ ಬುರುಡೆ ಗ್ಯಾಂಗ್‌ ಷಡ್ಯಂತ್ರದ ಕುರಿತು ಹೇಳಿಕೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಸ್ತವಾಂಶ ಜನರಿಗೆ ತಿಳಿಸಬೇಕು ಅನ್ನೋದು ನಮ್ಮ ಆಸೆ. ರಾಜಕೀಯ ಯಾರೂ ಏನ್‌ ಬೇಕಾದರೂ ಮಾಡಬಹುದು. ನಾನು ಮಾತನಾಡಿದ್ರೆ ಸರ್ಕಾರದ ಹೇಳಿಕೆ ಆಗುತ್ತದೆ. ಅಂತಿಮ ವರದಿ ಬರಲಿ. ಆಮೇಲೆ ಎಲ್ಲವನ್ನೂ ಮಾತನಾಡುತ್ತೇನೆ. ಸಿಎಂ ಅಧಿಕೃತ ಸ್ಟೇಟ್‌ಮೆಂಟ್‌ ಮಾಡುತ್ತಾರೆ ಎಂದು ಹೇಳಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಬುರುಡೆ ಡೆಲ್ಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತು. ನಮಗೆ ಆ ಮಾಹಿತಿ ಇದೆ. ಸುಪ್ರೀಂಕೋರ್ಟ್‌ಗೆ ಹೋಗಿದ್ದೂ ಗೊತ್ತು. ಪಿಐಎಲ್‌ ಹಾಕಿದ್ದೂ ಗೊತ್ತು. ಅಲ್ಲಿ ರಿಜೆಕ್ಟ್‌ ಆಗಿದ್ದು ಗೊತ್ತು. ಆದರೆ ಪೊಲೀಸ್‌ ಇಲಾಖೆಯವರು ತನಿಖೆ ಮಾಡುತ್ತಿದ್ದಾರೆ. ವರದು ಕೊಡುತ್ತಾರೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

9 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

12 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

13 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

13 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

19 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

19 hours ago