DCM D.K. Shivakumar says there will be a big revolution in the state by 2028
ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ವಾರ ದೆಹಲಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ದೆಹಲಿಗೆ ಹೋಗುತ್ತಿದ್ದೇನೆ. ನಾನು ಹೋಗದೇ ಮತ್ಯಾರು ಹೋಗಬೇಕು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾಳೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಎರಡೂ ಸೇರಿಸಿ ಮನರೇಗಾ ಉಳಿಸಿ ಸಮಾವೇಶ ಹಮ್ಮಿಕೊಂಡಿದ್ದೇವೆ. ದೆಹಲಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಆಗಮಿಸುತ್ತಿದ್ದು, ಸಮಾವೇಶಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಆಗಮಿಸಬೇಕು. ಮನರೇಗಾ ರಕ್ಷಣೆಗೆ ಆಗ್ರಹಿಸಿ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಲಾಗಿದೆ. ಬಾಕಿ ಇರುವ ಕ್ಷೇತ್ರಗಳಲ್ಲೂ ಮಾಡಲಾಗುತ್ತದೆ ಎಂದು ಹೇಳಿದರು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…