ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ರಾತ್ರಿ ಆಯೋಜಿಸಿದ್ದ ಡಿನ್ನರ್ ಪಾರ್ಟಿ ಸಿಎಂ ಬಣದ ಇಬ್ಬರು ಸಚಿವರು ಗೈರರಾಗಿದ್ದರೆ, ಬಿಜೆಪಿಯ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನಿನ್ನೆ(ಮಾರ್ಚ್.13) ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಪಕ್ಷದ ಎಲ್ಲಾ ಶಾಸಕರಿಗೆ ಹಾಗೂ ಕೆಪಿಸಿಸಿ ಪದಾಧಿಕಾರಿಗಳಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದರು. ಈ ಡಿನ್ನರ್ ಪಾರ್ಟಿ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣ ಹಾಜರಾಗಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷವಾಗಿರುವ ಬಿಜೆಪಿಯ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಭಾಗಿಯಾಗಿದ್ದಾರೆ.
ಇನ್ನು ಈ ಡಿನ್ನರ್ ಪಾರ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಹಿರಿಯ ನಾಯಕರು, ಸಚಿವರು ಹಾಗೂ ಶಾಸಕರು ಭಾಗವಹಿಸಿ ಶುಭಾಶಯ ಕೋರಿದ್ದಾರೆ. ಆದರೆ ಸಿಎಂ ಬಣದ ಇಬ್ರು ಸಚಿವರು ಗೈರಾಗಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಠಿಸಿದೆ.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…