ರಾಜ್ಯ

ನಾಳೆ ನಡೆಯುವ ಹೂಡಿಕೆದಾರರ ಸಮಾವೇಶಕ್ಕೆ ಸಿದ್ಧತೆ ಪರಿಶೀಲಿಸಿದ ಡಿಸಿಎಂ ಡಿಕೆಶಿ, ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವ ಎಂ.ಬಿ.ಪಾಟೀಲ್‌ ಅವರು ನಾಳೆ ನಡೆಯುವ ಹೂಡಿಕೆದಾರರ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ, ಸ್ಥಳವನ್ನು ಪರಿಶೀಲಿಸಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ಹೂಡಿಕೆದಾರರ ಸಮಾವೇಶ ನಾಳೆ(ಫೆ.11) ನಡೆಯಲಿದೆ. ಈ ವಿಚಾರವಾಗಿ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್‌ ಮತ್ತು ಎಂ.ಬಿ.ಪಾಟೀಲ್‌ ಅವರು ಪ್ರದರ್ಶನ ತಾಣಗಳು, ಗೋಷ್ಠಿಗಳು ನಡೆಯಲಿರುವ ಸ್ಥಳಗಳು ಚರ್ಚೆ ಮತ್ತು ಒಡಂಬಡಿಕೆ ನಡೆಯಲಿರುವ ಸಭಾಂಗಣಗಳು, ಕಂಟ್ರಿ ಪೆವಿಲಿಯನ್‌ ಹಾಗೂ ಫುಡ್‌ ಕೋರ್ಟ್‌ ಸೇರಿದಂತೆ ಇನ್ನಿತರ ಸ್ಥಳಗಳನ್ನು ಖುದ್ದಾಗಿ ವೀಕ್ಷಿಸಿ ಅಂತಿಮ ಕ್ಷಣಗಳ ಕೆಲ ಸುಧಾರಣೆಗಳತ್ತ ಗಮನ ಹರಿಸಿ ಎಂದು ಸಲಹೆಗಳನ್ನು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌ ಅವರು ನಾಳೆ ಸಂಜೆ 4 ಗಂಟೆಗೆ ಸಮಾವೇಶವೂ ಉದ್ಘಾಟನೆಗೊಳ್ಳಲಿದೆ. ಇನ್ನು ಈ ಸಮಾವೇಶವೂ ರಾಜ್ಯದ ಐಟಿ, ಬಿಟಿ ಹಾಗೂ ಕೈಗಾರಿಕಾ ವಲಯಕ್ಕೆ ಮತ್ತಷ್ಟು ಪುಷ್ಟಿ ತುಂಬಲಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

4 mins ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

6 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

7 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

8 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

14 hours ago