ರಾಜ್ಯ

ಕೇಂದ್ರ ಬಜೆಟ್‌: ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಫೆಬ್ರವರಿ 1 ರಂದು ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ರ ಬರೆದಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿರುವ ಅವರು, ಬೆಂಗಳೂರು ಉತ್ತರ-ದಕ್ಷಿಣ ಕಾರಿಡಾರ್ ​ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್​​ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ. ಬೆಂಗಳೂರಿನ ಪ್ರಮುಖ 17 ಫ್ಲೈ ಓವರ್​ಗೆ 12 ಸಾವಿರ ಕೋಟಿ ರೂ ಅಗತ್ಯವಿದೆ. ರಾಜ ಕಾಲುವೆ ನಿರ್ಣಹಣೆ, ವಿಸ್ತರಣೆಗೆ 3 ಸಾವಿರ ಕೋಟಿ ರೂ. ಅಗತ್ಯ ಇದೆ. ಬೆಂಗಳೂರಿನಲ್ಲಿ ಸದ್ಯ ಒಂದುವರೆ ಕೋಟಿ ಜನಸಂಖ್ಯೆ ಇದೆ. ಬಿಸಿನೆಸ್ ಕಾರಿಡಾರ್ ​ಗೆ 27 ಸಾವಿರ ಕೋಟಿ ಅನುದಾನ ಅಗತ್ಯವಿದೆ. ಹೀಗಾಗಿ ಈ ಬಾರಿಯ ಬಜೆಟ್​ ನಲ್ಲಿ ಬೆಂಗಳೂರಿಗೆ ಆದ್ಯತೆ ನೀಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ಕೆಲ ದಿನಗಳ ಹಿಂದೆಯಷ್ಟೇ ರಾಜ್ಯಗಳಿಗೆ ತೆರಿಗೆ ಹಣವನ್ನು ಹಂಚಿಕೆ ಮಾಡಿತ್ತು. ಆದರೆ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕ ಸಚಿವರು ಮತ್ತು ಶಾಸಕರು ಆರೋಪಿಸಿದ್ದರು. ಅಲ್ಲದೇ ನಮ್ಮ ತೆರಿಗೆ ನಮ್ಮ ಹಕ್ಕು, ಈ ಬಗ್ಗೆ ಬೆಜೆಪಿಯ ಇಷ್ಟೊಂದು ಸಂಸದರಿದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಕುರಿತು ಯಾಕೆ ಪ್ರಶ್ನಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದರು. ಆದರೆ ಈ ಬೆನ್ನಲ್ಲೇ ಡಿಕೆಶಿ ಅವರು ಪತ್ರ ಬರೆದಿದ್ದು, ಅತೀ ಹೆಚ್ಚು ಹೆಚ್ಚು ತೆರಿಗೆ ಕಟ್ಟುತ್ತಿರುವುದು ಕರ್ನಾಟಕ. ಹಾಗಾಗಿ ನಮ್ಮ ರಾಜ್ಯಕ್ಕೆ ಅಧಿಕ ಅನುದಾನವನ್ನು ನೀಡುವಂತೆ ಕೋರಿದ್ದಾರೆ.

AddThis Website Tools
ಅರ್ಚನ ಎಸ್‌ ಎಸ್

Recent Posts

ಚಂಡೀಗಢ: ಅಪರಿಚಿತ ವ್ಯಕ್ತಿಗಳಿಂದ ಶಿವಸೇನಾ ನಾಯಕನ ಹತ್ಯೆಚಂಡೀಗಢ: ಅಪರಿಚಿತ ವ್ಯಕ್ತಿಗಳಿಂದ ಶಿವಸೇನಾ ನಾಯಕನ ಹತ್ಯೆ

ಚಂಡೀಗಢ: ಅಪರಿಚಿತ ವ್ಯಕ್ತಿಗಳಿಂದ ಶಿವಸೇನಾ ನಾಯಕನ ಹತ್ಯೆ

ಚಂಡೀಗಢ: ಬೈಕ್‌ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ…

29 seconds ago
ಅಪ್ಪು ಸಿನಿಮಾ ರಿ-ರಿಲೀಸ್‌: ಅಭಿಮಾನಿಗಳೊಂದಿಗೆ ತನ್ನದೇ ಚಿತ್ರ ವೀಕ್ಷಿಸಿದ ರಕ್ಷಿತಾಅಪ್ಪು ಸಿನಿಮಾ ರಿ-ರಿಲೀಸ್‌: ಅಭಿಮಾನಿಗಳೊಂದಿಗೆ ತನ್ನದೇ ಚಿತ್ರ ವೀಕ್ಷಿಸಿದ ರಕ್ಷಿತಾ

ಅಪ್ಪು ಸಿನಿಮಾ ರಿ-ರಿಲೀಸ್‌: ಅಭಿಮಾನಿಗಳೊಂದಿಗೆ ತನ್ನದೇ ಚಿತ್ರ ವೀಕ್ಷಿಸಿದ ರಕ್ಷಿತಾ

ಬೆಂಗಳೂರು: ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ 50 ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಸಿನಿಮಾ ರಿ-ರಿಲೀಸ್‌…

2 mins ago
ಡಿಸಿಎಂ ಡಿ.ಕೆ.ಶಿವಕುಮಾರ್‌ ಡಿನ್ನರ್‌ ಪಾರ್ಟಿ: ಸಿಎಂ ಬಣದ ಇಬ್ಬರು ಸಚಿವರು ಗೈರು, ಬಿಜೆಪಿಯ ಇಬ್ಬರು ಶಾಸಕರು ಭಾಗಿಡಿಸಿಎಂ ಡಿ.ಕೆ.ಶಿವಕುಮಾರ್‌ ಡಿನ್ನರ್‌ ಪಾರ್ಟಿ: ಸಿಎಂ ಬಣದ ಇಬ್ಬರು ಸಚಿವರು ಗೈರು, ಬಿಜೆಪಿಯ ಇಬ್ಬರು ಶಾಸಕರು ಭಾಗಿ

ಡಿಸಿಎಂ ಡಿ.ಕೆ.ಶಿವಕುಮಾರ್‌ ಡಿನ್ನರ್‌ ಪಾರ್ಟಿ: ಸಿಎಂ ಬಣದ ಇಬ್ಬರು ಸಚಿವರು ಗೈರು, ಬಿಜೆಪಿಯ ಇಬ್ಬರು ಶಾಸಕರು ಭಾಗಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಗುರುವಾರ ರಾತ್ರಿ ಆಯೋಜಿಸಿದ್ದ ಡಿನ್ನರ್‌ ಪಾರ್ಟಿ ಸಿಎಂ ಬಣದ ಇಬ್ಬರು ಸಚಿವರು ಗೈರರಾಗಿದ್ದರೆ, ಬಿಜೆಪಿಯ…

48 mins ago
ಎಂಪಿ ಟಿಕೆಟ್‌ ಕಳೆದುಕೊಂಡು ಒಂದು ವರ್ಷವಾಯಿತು: ಮಾಜಿ ಸಂಸದ ಪ್ರತಾಪ್‌ ಸಿಂಹ ಟ್ವೀಟ್‌ಎಂಪಿ ಟಿಕೆಟ್‌ ಕಳೆದುಕೊಂಡು ಒಂದು ವರ್ಷವಾಯಿತು: ಮಾಜಿ ಸಂಸದ ಪ್ರತಾಪ್‌ ಸಿಂಹ ಟ್ವೀಟ್‌

ಎಂಪಿ ಟಿಕೆಟ್‌ ಕಳೆದುಕೊಂಡು ಒಂದು ವರ್ಷವಾಯಿತು: ಮಾಜಿ ಸಂಸದ ಪ್ರತಾಪ್‌ ಸಿಂಹ ಟ್ವೀಟ್‌

ಮೈಸೂರು: ಎಂಪಿ ಟಿಕೆಟ್ ಕಳೆದುಕೊಂಡು ಒಂದು ವರ್ಷವಾಯಿತು. ಆದರೆ ಕಾರ್ಯಕರ್ತರ ಪ್ರೀತಿ ಹಾಗೂ ಜನರ ಆಶೀರ್ವಾದ ಇವತ್ತಿಗೂ ಹಾಗೆಯೇ ಇದೆ…

52 mins ago

ಅಮೆರಿಕಾದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ ರಷ್ಯಾ: ಹಲವು ಬೇಡಿಕೆಯಿಟ್ಟ ವ್ಲಾಡಿಮಿರ್‌ ಪುಟಿನ್‌

ಮಾಸ್ಕೋ: ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಅಮೆರಿಕಾದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.…

1 hour ago

ಮದುವೆಗೆ ನಿರಾಕರಿಸಿದ ಪ್ರಿಯಕರ: ಯುವತಿ ಸೂಸೈಡ್: ಪುತ್ರಿ ಸಾವಿನ ಬಳಿಕ ತಾಯಿ ಆತ್ಮಹತ್ಯೆ

ಮಂಡ್ಯ: ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಮಗಳು ಸಾವನ್ನಪ್ಪಿದ್ದ 20 ದಿನಗಳ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ…

2 hours ago