ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣ, ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿದ್ದು ನಿಜ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಆಡಿಯೋ ವೈರಲ್ ಆದ ಬೆನ್ನಲ್ಲೆ ಡಿ.ಕೆ ಶಿವಕುಮಾರ್ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಅಧಿಕಾರಿಗಳು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು ನಿಜ. ಹಾಗೆಂದ ಮಾತ್ರಕ್ಕೆ ಪ್ರಕರಣದಲ್ಲಿ ನಮ್ಮ ಸಚಿವರು , ಶಾಸಕರು ಯಾರೂ ಶಾಮೀಲಾಗಿಲ್ಲ ಎಂದು ಹೇಳಿದರು.
ಅಲ್ಲದೆ ಈಗಾಗಲೇ ಸಿಐಡಿ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖೆ ನಡೆಸಲು ಸಿಐಡಿ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ನೀಡಿದ್ದೇವೆ. ಪ್ರಕರಣ ಸಂಬಂಧವಾಗಿ ರಾಜೀನಾಮೆಯನ್ನು ಸಹ ಪಡೆದುಕೊಂಡಿದ್ದೇವೆ. ಅಧಿಕಾರಿಗಳು ಶಾಮೀಲಾಗಿರುವುದು ಗೊತ್ತಾಗಿದೆ. ಆದರೆ ಅಧಿಕಾರಿಗಳ ಆಡಿಯೋ ವಿಡಿಯೋ ಬಗ್ಗೆ ಗೊತ್ತಿಲ್ಲ ಎಂದರು
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…
ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…