ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ . ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಘರ್ಷದ ಹಾದಿ ಬಿಟ್ಟು ಸಂಧಾನದ ಹಾದಿ ಹಿಡಿದಿದ್ದಾರೆ. ಹೀಗೆ ಉಭಯ ನಾಯಕರ ಭೇಟಿ , ಬಾರಿ ಕುತೂಹಲವನ್ನು ಮೂಡಿಸಿದೆ .
ಸುಮಾರು 10 ರಿಂದ 12 ನಿಮಿಷಗಲ ಕಾಲ ರಾಜಣ್ಣರವರೊಂದಿಗೆ ಚರ್ಚೆ ನಡೆಸಿ ದಿಕೆ ವಾಪಾಸ್ಸಾಗಿದ್ದಾರೆ . ಈ ಹಿಂದೆ ಚರ್ಚೆ ಮಾಡಲು ಬಂದಾಗ ಹಿಂ,ದೆ ಸರಿದ್ದರು , ಆದರೆ ಇದೀಗಾ ಬಾಲಬ್ರೂಯಿ ರಸ್ತೆಯಲ್ಲಿರುವ ರಾಜಣ್ಣರವರ ಅಪಾರ್ಟಮೆಂಟ್‌ನಲ್ಲಿ ಚರ್ಚೆಯನ್ನು ನಡೆಸಿದ್ದಾರೆ .
ಅಪೆಕ್ಸ್ ಬ್ಯಾಂಕ್ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದು , ತಮ್ಮ ಆಪ್ತ ಎಂಎಲ್ಸಿ ರವಿ ಅವರನ್ನು ಕಣಕ್ಕಿಳಿಯಲು ಡಿಕೆ ಪ್ಲಾನ್ ಮಾಡಿಕೊಂಡಿದ್ದಾರೆ . ಸಹಕಾರಿ ಕ್ಷೇತ್ರದಲ್ಲಿರಾಜಣ್ಣ ಮೂರು ದಶಕಗಲಿಂದ ಪ್ರಬಲ್ಯ ಹೊಂದಿದ್ದಾರೆ . ಈ ವಿಚಾರವಾಗಿ ರಾಜಣ್ಣರವರು ಡಿಕೆ ಶಿವಕುಮಾರ್ ಜೊತೆ ಚರ್ಚೆಯನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ .
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…