ರಾಜ್ಯ

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಡಿಸೆಂಬರ್‌ 12ರ ನೀರಿನ ಮಟ್ಟ

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೆಂಬರ್ 11) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ ಒಳಹರಿವು ಎಷ್ಟಿದೆ ಹಾಗೂ ಜಲಾಶಯದಿಂದ ಎಷ್ಟು ನೀರನ್ನು ಹೊರಗೆ ಬಿಡಲಾಗುತ್ತಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಕೆಆರ್ ಎಸ್ ಜಲಾಶಯ

124.80 ಅಡಿಗಳಷ್ಟು ಸಾಮರ್ಥ್ಯವಿರುವ ಕೆಆರ್ಎಸ್ ಜಲಾಶಯದಲ್ಲಿ ಇಂದು 11.698 ಟಿಎಂಸಿ ನೀರು ಇದ್ದು 1175 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 572 ಕ್ಯೂಸೆಕ್ ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಈ ಹೊರಹರಿವು ಚಾನಲ್ ಗಳಿಗೆ ಬಿಡುವ ನೀರು ಹಾಗೂ ಕುಡಿಯುವ ನೀರಿಗಾಗಿ ಹೊರಬಿಡುವ ನೀರಿನ ಪ್ರಮಾಣವನ್ನೂ ಸಹ ಒಳಗೊಂಡಿದೆ. 124.80 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 20.08 ಟಿಎಂಸಿ ನೀರಿದೆ.

ಕಬಿನಿ ಜಲಾಶಯ

2284.00 ಅಡಿಗಳಷ್ಟು ಸಾಮರ್ಥ್ಯವಿರುವ ಕಬಿನಿ ಜಲಾಶಯದಲ್ಲಿ ಇಂದು 13.73 ಟಿಎಂಸಿ ನೀರು ಇದ್ದು 181 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 300 ಕ್ಯೂಸೆಕ್ ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2284.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 13.70 ಟಿಎಂಸಿ ನೀರಿದೆ.

ಹೇಮಾವತಿ ಜಲಾಶಯ

2922.00 ಅಡಿಗಳಷ್ಟು ಸಾಮರ್ಥ್ಯವಿರುವ ಹೇಮಾವತಿ ಜಲಾಶಯದಲ್ಲಿ ಇಂದು 2911.80 ಟಿಎಂಸಿ ನೀರು ಇದ್ದು 1519 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 500 ಕ್ಯೂಸೆಕ್ ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2922.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 15.29 ಟಿಎಂಸಿ ನೀರಿದೆ.

ಹಾರಂಗಿ ಜಾಲಾಶಯ

2859.00 ಅಡಿಗಳಷ್ಟು ಸಾಮರ್ಥ್ಯವಿರುವ ಹಾರಂಗಿ ಜಲಾಶಯದಲ್ಲಿ ಇಂದು 2.71484 ಟಿಎಂಸಿ ನೀರಿದ್ದು, 219 ಕ್ಯೂಸೆಕ್‌ ನೀರಿನ ಒಳಹರಿವಿದೆ ಹಾಗೂ 50 ಕ್ಯೂಸೆಕ್ ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2859.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 3.57 ಟಿಎಂಸಿ ನೀರಿದೆ.

andolanait

Recent Posts

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

3 seconds ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

5 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

9 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

12 mins ago

ಪ್ರವಾಸಿತಾಣ ಉತ್ತೇಜಿಸಲು ಪ್ರವಾಸಿ ಗೈಡ್‌, ಮ್ಯಾಪ್‌ ಸಿದ್ದ : ಮಂಡ್ಯದಲ್ಲಿ 106 ಪ್ರವಾಸಿ ತಾಣಗಳ ಪರಿಗಣನೆ

ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು…

19 mins ago

ಕೆ.ಆರ್‌.ಪೇಟೆ | ರೈತನ ಮೇಲೆ ಚಿರತೆ ದಾಳಿ ; ಪ್ರಾಣಾಪಾಯದಿಂದ ಪಾರು

ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ…

25 mins ago