ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದೆರಡು ದಿನಗಳಿಂದ ಬಂಗಾರದ ಬೆಲೆ ಸ್ಥಿರವಾಗಿದೆ. ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟ ಆಡುತ್ತಿತ್ತು. ಇಂದು ಚಿನ್ನದ ಬೆಲೆ ಸ್ಥಿರವಾಗಿದೆ. ಈ ಮೂಲಕ ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರು ನಿರಾಳವಾಗಿದ್ದಾರೆ.
ಇಂದು 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ಬೆಲೆ ಸ್ಥಿರವಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ ಹೆಚ್ಚಾಗಿದೆ.
ಕಾರ್ತಿಕ ಮಾಸದ ಪ್ರಯುಕ್ತ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ, ಇಂದು ನಿಮ್ಮ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ (05-12-2023) ಚಿನ್ನದ ದರ ಇಂತಿದೆ
ಮೈಸೂರು
ಗ್ರಾಂ 24 ಕ್ಯಾ. ಇಂದಿನ ದರ ನೆನ್ನೆಯ ದರ ಬದಲಾವಣೆ
1 6420, 6,376 44
8 51,360 51,008 352
10 64,200 63,760 440
100 6,42,000 6,37,600 4400
ಗ್ರಾಂ 22 ಕ್ಯಾ. ಇಂದಿನ ದರ ನೆನ್ನೆಯ ದರ ಬದಲಾವಣೆ
1 5,885 5,845 40
8 47,080 46,760 320
10 58,850 58,450 400
100 5,88,500 5,84,500 4,000
ಗ್ರಾಂ18 ಕ್ಯಾ. ಇಂದಿನ ದರ ನೆನ್ನೆಯ ದರ ಬದಲಾವಣೆ
1 4,815 4,782 33
8 38,520 38,256 264
10 48,150 47,850 300
100 4,81,500 4,78,200 3,300
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ.